ಇಂದು ಮತ್ತೆ ನಡೆಯಲಿದೆ ಯೂಟ್ಯೂಬರ್ ಸಮೀರ್ ವಿಚಾರಣೆ
ಪೊಲೀಸರ ಪ್ರಶ್ನೆಗಳ ಬಾಣದಿಂದ ಕಂಗಾಲಾದ ಸುಳ್ಳು ಸುದ್ದಿಕೋರ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರ ರೇಪ್ ಮತ್ತು ಮರ್ಡರ್ ಆಗಿದೆ ಎಂದು ಎಐ ವಿಡಿಯೋ ಮಾಡಿ ಅಪಪ್ರಚಾರ ಮಾಡಿದ್ದ ಯೂಟ್ಯೂಬರ್ ಮಹಮ್ಮದ್ ಸಮೀರ್ ಬೆಳ್ತಂಗಡಿ ಠಾಣೆಯಲ್ಲಿ ಭಾನುವಾರ ಮಧ್ಯಾಹ್ನ ವಿಚಾರಣೆಗೆ ಹಾಜರಾಗಿದ್ದ. ಅಧಿಕಾರಿಗಳು ಆತನನ್ನು ಸುಮಾರು 4.30 ತಾಸುಗಳ ಕಾಲ ತೀವ್ರ ವಿಚಾರಣೆ ನಡೆಸಿದ್ದಾರೆ. ಸೋಮವಾರ ಕೂಡ ಸಮೀರ್ ವಿಚಾರಣೆ ನಡೆಯಲಿದೆ. ಸೋಮವಾರ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಜೊತೆ ಬರಬೇಕೆಂದು ಪೊಲೀಸರು ಹೇಳಿದ್ದಾರೆ. ಕಾಲ್ಪನಿಕ ವಿಡಿಯೋ ಮೂಲಕ ದೊಂಬಿ […]
ಇಂದು ಮತ್ತೆ ನಡೆಯಲಿದೆ ಯೂಟ್ಯೂಬರ್ ಸಮೀರ್ ವಿಚಾರಣೆ Read More »










