ಆಯುಷ್ಮಾನ್ ಯೋಜನೆ ಜಾರಿ ಮಾಡದ ಕರ್ನಾಟಕ ಸರ್ಕಾರ : ಸದನದಲ್ಲಿ ಕ್ಯಾ.ಬ್ರಿಜೇಶ್ ಚೌಟ ಪ್ರಸ್ತಾವ
70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ ನೀಡುವ ಯೋಜನೆಗೆ ತನ್ನ ಪಾಲು ಕೊಡದ ರಾಜ್ಯ ಸರ್ಕಾರ ಮಂಗಳೂರು: 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್ ಯೋಜನೆಗೆ ಕರ್ನಾಟಕ ಸರ್ಕಾರ ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ದೇಶಾದ್ಯಂತ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ […]
ಆಯುಷ್ಮಾನ್ ಯೋಜನೆ ಜಾರಿ ಮಾಡದ ಕರ್ನಾಟಕ ಸರ್ಕಾರ : ಸದನದಲ್ಲಿ ಕ್ಯಾ.ಬ್ರಿಜೇಶ್ ಚೌಟ ಪ್ರಸ್ತಾವ Read More »










