ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ ಅಲ್ ಜಜೀರಾದ ಐವರು ಪತ್ರಕರ್ತರು ಸಾವು
ಪತ್ರಕರ್ತರ ಸೋಗಿನಲ್ಲಿದ್ದ ಹಮಾಸ್ ಉಗ್ರರು ಎಂದು ದಾಳೀಗೆ ವಿವರಣೆ ನೀಡಿದ ಇಸ್ರೇಲ್ ಟೆಲ್ ಅವೀವ್ : ಗಾಜಾ ನಗರದ ಮೇಲೆ ಇಸ್ರೇಲ್ ಭಾನುವಾರ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಅಲ್ ಜಜೀರಾ ಸುದ್ದಿ ವಾಹಿನಿಯ ಒಬ್ಬ ಪ್ರಮುಖ ವರದಿಗಾರ ಸೇರಿದಂತೆ ಇಬ್ಬರು ವರದಿಗಾರರು ಮತ್ತು ಮೂವರು ಕ್ಯಾಮೆರಾಮೆನ್ಗಳು ಸಾವನ್ನಪ್ಪಿದ್ದಾರೆ. ಗಾಜಾ ನಗರದಲ್ಲಿ ಪತ್ರಕರ್ತರಿಗೆ ವಸತಿ ಕಲ್ಪಿಸಲಾಗಿದ್ದ ಟೆಂಟ್ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ಪರಿಣಾಮ ಅಲ್ ಜಜೀರಾದ ಪತ್ರಕರ್ತ ಅನಾಸ್ ಅಲ್-ಶರೀಫ್ ಜೊತೆಗೆ ನಾಲ್ವರು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆಂದು ವರದಿಗಳು […]
ಇಸ್ರೇಲ್ ಕ್ಷಿಪಣಿ ದಾಳಿಯಲ್ಲಿ ಅಲ್ ಜಜೀರಾದ ಐವರು ಪತ್ರಕರ್ತರು ಸಾವು Read More »










