ಮಂಗಳೂರು : ಕಾರಿನಲ್ಲಿ ಸಾಗಿಸುತ್ತಿದ್ದ 123 ಕೆಜಿ ಗಾಂಜಾ ವಶ, ಮೂವರ ಸೆರೆ
5 ಮೊಬೈಲ್, ಕಾರು ಸಹಿತ 46.20 ಲ.ರೂ. ಸೊತ್ತು ವಶಪಡಿಸಿಕೊಂಡ ಪೊಲೀಸರು ಮಂಗಳೂರು : ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ನ ಮಠದಕೆರೆ ಎಂಬಲ್ಲಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಹಿತ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಆಡೂರಿನ ಮಸೂದ್ ಎಂ.ಕೆ. (45), ಕಾಸರಗೋಡು ಜಿಲ್ಲೆಯ ದೇಲಂಪಾಡಿಯ ಮುಹಮ್ಮದ್ ಆಶಿಕ್ (24) ಮತ್ತು ಸುಬೇರ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಎರಡು ಕಾರು […]
ಮಂಗಳೂರು : ಕಾರಿನಲ್ಲಿ ಸಾಗಿಸುತ್ತಿದ್ದ 123 ಕೆಜಿ ಗಾಂಜಾ ವಶ, ಮೂವರ ಸೆರೆ Read More »










