ಸೈಬರ್ ವಂಚಕರ ಕಿರುಕುಳದಿಂದ ವೃದ್ಧ ದಂಪತಿ ಆತ್ಮಹತ್ಯೆ
ಹಣ ಕೊಟ್ಟರೂ ಕರೆ ಮಾಡಿ ಬೆದರಿಕೆಯೊಡ್ಡುತ್ತಿದ್ದ ವಂಚಕರು ಬೆಂಗಳೂರು: ಸೈಬರ್ ವಂಚಕರ ಕಾಟ ತಾಳಲಾರದೆ ವೃದ್ಧ ದಂಪತಿ ಸಾವಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಆತ್ಮಹತ್ಯೆಗೆ ಶರಣಾದ ದಂಪತಿ. ಆತ್ಮಹತ್ಯೆಗೆ ಮುನ್ನ ದಂಪತಿ ಡೆತ್ನೋಟ್ ಬರೆದಿಟ್ಟಿದ್ದು, ಅದರಲ್ಲಿ ಸೈಬರ್ ವಂಚನೆಯ ಮಾಹಿತಿ ನೀಡಿದ್ದಾರೆ.ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆ […]
ಸೈಬರ್ ವಂಚಕರ ಕಿರುಕುಳದಿಂದ ವೃದ್ಧ ದಂಪತಿ ಆತ್ಮಹತ್ಯೆ Read More »