ಧರ್ಮಸ್ಥಳ ಪ್ರಕರಣ : ತನಿಖೆ ಅಧಿಕೃತವಾಗಿ ಆರಂಭ
ಧರ್ಮಸ್ಥಳಕ್ಕೆ ಆಗಮಿಸಿ ದಾಖಲೆಗಳನ್ನು ಪಡೆದುಕೊಂಡ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ : ಧರ್ಮಸ್ಥಳ ವ್ಯಾಪ್ತಿಯಲ್ಲಿ ಶವ ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ತಂಡದ ಅಧಿಕಾರಿಗಳು ಶುಕ್ರವಾರ ಧರ್ಮಸ್ಥಳ ಠಾಣೆಯಿಂದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ಇದರೊಂದಿಗೆ ಈ ಪ್ರಕರಣದ ಎಸ್ಐಟಿ ತನಿಖೆ ಅಧಿಕೃತವಾಗಿ ಪ್ರಾರಂಭವಾದಂತಾಗಿದೆ. ಎಸ್ಐಟಿ ತಂಡದ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ ಹಾಗೂ ಇತರ ಅಧಿಕಾರಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿದ್ದರು.ಧರ್ಮಸ್ಥಳ ಠಾಣೆಯ ಪಿ.ಎಸ್.ಐ ಸಮರ್ಥ್ […]
ಧರ್ಮಸ್ಥಳ ಪ್ರಕರಣ : ತನಿಖೆ ಅಧಿಕೃತವಾಗಿ ಆರಂಭ Read More »










