ಅಚ್ಚರಿ ಹುಟ್ಟಿಸಿದ ಉಪರಾಷ್ಟ್ರಪತಿ ದಿಢೀರ್ ರಾಜೀನಾಮೆ
ಅನಾರೋಗ್ಯದ ಹಿನ್ನೆಲೆಯಲ್ಲಿ ಹುದ್ದೆ ತೊರೆದ ಜಗದೀಪ್ ಧನ್ಖರ್ ನವದೆಹಲಿ : ದಿಢೀರ್ ಬೆಳವಣಿಗೆಯೊಂದರಲ್ಲಿ ಮುಂಗಾರು ಅಧಿವೇಶನದ ಮೊದಲ ದಿನವೇ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಅಚ್ಚರಿ ಹುಟ್ಟಿಸಿದ್ದಾರೆ.ಜಗದೀಪ್ ಧನ್ಖರ್ 2022ರ ಆಗಸ್ಟ್ನಲ್ಲಿ ಭಾರತದ ಉಪರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ಉತ್ತರಖಂಡದ ನೈನಿತಾಲ್ನ ಕುಮಾವೂನ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿದ್ದ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ಮೂರ್ಛೆ ಹೋಗಿದ್ದರು. ನಿನ್ನೆ ಬೆಳಗ್ಗೆ ಕೂಡ ತಮ್ಮ ಕಚೇರಿಯಲ್ಲಿ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ಹೃದಯ […]
ಅಚ್ಚರಿ ಹುಟ್ಟಿಸಿದ ಉಪರಾಷ್ಟ್ರಪತಿ ದಿಢೀರ್ ರಾಜೀನಾಮೆ Read More »










