ವಿವಾದದ ಕಿಡಿ ಹೊತ್ತಿಸಿದ ಹಿಂದಿ ಅಂಕ ಕೈಬಿಡುವ ನಿರ್ಧಾರ
ಎಸ್ಎಸ್ಎಲ್ಸಿ ಪರೀಕ್ಷೆಯಿಂದ ದಿಢೀರ್ ಎಂದು ಹಿಂದಿ ಕೈಬಿಟ್ಟ ಸರ್ಕಾರ ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಿಂದ ಹಿಂದಿಯ ಅಂಕವನ್ನು ದಿಢೀರ್ ಎಂದು ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮ ಮತ್ತೊಮ್ಮೆ ಭಾಷಾ ವಿವಾದ ಭುಗಿಲೇಳುವಂತೆ ಮಾಡಿದೆ. ಶಿಕ್ಷಣ ತಜ್ಞರು, ರಾಜಕೀಯ ಮುಖಂಡರು, ಭಾಷಾ ಹೋರಾಟಗಾರರು ಈ ಕುರಿತು ನಾನಾ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ. ಪರೀಕ್ಷೆ ನಡೆಯುತ್ತಿರುವಾಗಲೇ ಯಾವುದೇ ಮುನ್ಸೂಚನೆ ನೀಡದೆ ದಿಢೀರ್ ಎಂದು ಸರ್ಕಾರ ಹಿಂದಿಯನ್ನು ಕೈಬಿಡುವ ನಿರ್ಧಾರ ಕೈಗೊಂಡಿರುವುದು ವಿದ್ಯಾರ್ಥಿಗಳ ಹಿತಕ್ಕಿಂತ ರಾಜಕೀಯ ಕಾರಣವೇ ಗುರಿಯಾಗಿರುವಂತೆ ಕಾಣಿಸುತ್ತಿದೆ. ಹಿಂದಿ ಅಂಕಗಳನ್ನು […]
ವಿವಾದದ ಕಿಡಿ ಹೊತ್ತಿಸಿದ ಹಿಂದಿ ಅಂಕ ಕೈಬಿಡುವ ನಿರ್ಧಾರ Read More »










