ತಮಿಳು ನಟ-ರಾಜಕಾರಣಿ ವಿಜಯ್ ವಿರುದ್ಧ ಜಾರಿಯಾಯಿತು ಫತ್ವಾ
ಇಫ್ತಾರ್ ಕೂಟಕ್ಕೆ ಕುಡುಕರನ್ನು ಆಹ್ವಾನಿಸಿದ್ದಕ್ಕೆ ಫತ್ವಾ ಚೆನ್ನೈ: ಇತ್ತೀಚೆಗೆ ರಾಜಕೀಯಕ್ಕೆ ಪ್ರವೇಶಿಸಿರುವ ತಮಿಳಿನ ಖ್ಯಾತ ಹೀರೊ ವಿಜಯ್ ವಿರುದ್ಧ ಉತ್ತರ ಪ್ರದೇಶದ ಬರೇಲಿಯ ಸುನ್ನಿ ಮುಸ್ಲಿಮ್ ಮಂಡಳಿ ಫತ್ವಾ ಜಾರಿಗೊಳಿಸಿದೆ. ಅಖಿಲ ಭಾರತ ಮುಸ್ಲಿಮ್ ಜಮಾತ್ನ ರಾಷ್ಟ್ರೀಯ ಅಧ್ಯಕ್ಷ ಹಾಗೂ ಚಶ್ಮೆ ದಾರೂಲ್ ಇಫ್ತಾದ ಮುಖ್ಯ ಮುಫ್ತಿ ಆಗಿರುವ ಮೌಲಾನ ಶಹಾಬುದ್ದೀನ್ ರಝ್ವಿ ಬರೇಲಿ ಅವರು ನಟ ವಿಜಯ್ ವಿರುದ್ಧ ಫತ್ವಾ ಜಾರಿಗೊಳಿಸಿದ್ದಾರೆ. ರಮ್ಜಾನ್ ಉಪವಾಸ ವ್ರತದ ಸಂದರ್ಭದಲ್ಲಿ ಆಯೋಜಿಸಿದ ಇಫ್ತಾರ್ ಕೂಟಕ್ಕೆ ಮದ್ಯ ಸೇವಿಸುವವರನ್ನು ಮತ್ತು […]
ತಮಿಳು ನಟ-ರಾಜಕಾರಣಿ ವಿಜಯ್ ವಿರುದ್ಧ ಜಾರಿಯಾಯಿತು ಫತ್ವಾ Read More »










