ಮಗುವನ್ನು ಹತ್ಯೆ ಮಾಡಿದ ಆರೋಪಿ ಪೊಲೀಸರ ಗುಂಡಿಗೆ ಬಲಿ : ಕಮಿಷನರ್ಗೆ ಜೈಕಾರ ಹಾಕಿದ ಜನ
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಗುಂಡಿಟ್ಟು ಕೊಂದಿರುವುದು ರಾಜ್ಯಾದ್ಯಂತ ಸಂಚಲನವುಂಟುಮಾಡಿದೆ. ರಾಜ್ಯದಲ್ಲಿ ಆರೋಪಿಯನ್ನು ಈ ರೀತಿ ಎನ್ಕೌಂಟರ್ನಲ್ಲಿ ಸಾಯಿಸಿರುವುದು ಬಹಳ ಅಪರೂಪದ ಪ್ರಕರಣವಾಗಿದೆ. ಶಿಶುಕಾಮಿ ಆರೋಪಿಯನ್ನು ಪೊಲೀಸರು ಗುಂಟಿಕ್ಕಿ ಸಾಯಿಸಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಅವರಿಗೆ ಜನರು ಜೈಕಾರ ಹಾಕಿದ್ದಾರೆ. ಈ ವೀಡಿಯೊ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಆರೋಪಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕಿಮ್ಸ್ […]
ಮಗುವನ್ನು ಹತ್ಯೆ ಮಾಡಿದ ಆರೋಪಿ ಪೊಲೀಸರ ಗುಂಡಿಗೆ ಬಲಿ : ಕಮಿಷನರ್ಗೆ ಜೈಕಾರ ಹಾಕಿದ ಜನ Read More »










