ಕರಾವಳಿಯಲ್ಲಿ ಇಂದು ಬಕ್ರೀದ್ ಆಚರಣೆ
ವಿಶೇಷ ಪ್ರಾರ್ಥನೆ, ಹೊಸ ಉಡುಪು ಧರಿಸಿ ಸಂಭ್ರಮ ಮಂಗಳೂರು: ದ.ಕ.ಜಿಲ್ಲೆಯಲ್ಲಿ ಇಂದು ಬಕ್ರೀದ್ ಹಬ್ಬ ಆಚರಿಸಲಾಗುತ್ತದೆ. ಮುಂಜಾನೆಯಿಂದಲೇ ಮುಸ್ಲಿಮರು ಈದುಲ್ ಅಝ್‌ಹಾ (ಬಕ್ರೀದ್) ಸಡಗರದಲ್ಲಿದ್ದಾರೆ. ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು. ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ, ನಾನಾ ಬಗೆಯ ತಿಂಡಿ-ತಿನಿಸು […]
ಕರಾವಳಿಯಲ್ಲಿ ಇಂದು ಬಕ್ರೀದ್ ಆಚರಣೆ Read More »










