ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಕಣ್ಣಿನ ತಪಾಸಣಾ ಶಿಬಿರ
ವಿಟ್ಲ : ತಾಲೂಕಿನ ಅಳಿಕೆ ವಲಯದ ನಿರ್ಕಜೆ ಕಾರ್ಯ ಕ್ಷೇತ್ರದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು. ಅಳಿಕೆ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿಯವರ ನೇತೃತ್ವದಲ್ಲಿ ವಲಯ ಮಟ್ಟದಲ್ಲಿ ಆಯೋಜನೆ ಮಾಡಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಪು ಪಂಚಾಯತ್ ಅಧ್ಯಕ್ಷರು ರಾಘವ ಸಾರಡ್ಕ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ- 2 ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗೋಕುಲ ದಾಸ್ ಭಕ್ತ, ಸತ್ಯನಾರಾಯಣ ಭಟ್, ಡಾ. ಶಾಂತರಾಜ್, ಡಾ. ಅಶ್ವಿನಿ ಸಾಗರ್, […]










