ಗಂಡನಿಗೆ ಕಿರುಕುಳ : ಕಿರುತೆರೆ ನಟಿ ವಿರುದ್ಧ ಎಫ್ಐಆರ್
ಪತಿಗೆ ಹಲ್ಲೆ ಮಾಡಿ ಮನೆಯಿಂದ ಹೊರಹಾಕಿ ಬ್ಲ್ಯಾಕ್ಮೇಲ್ ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಕಿರುತೆರೆ ನಟಿ ಶಶಿಕಲಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪತಿ ನಿರ್ದೇಶಕ ಟಿ.ಜಿ. ಹರ್ಷವರ್ಧನ್ ನೀಡಿರುವ ದೂರನ್ನು ಆಧರಿಸಿ ಶಶಿಕಲಾ ಹಾಗೂ ಯೂಟ್ಯೂಬರ್ ಅರುಣ್ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿನಿಮಾ ನಿರ್ದೇಶನ ಜತೆಗೆ ಕ್ಯಾಬ್ ಚಾಲಕನಾಗಿಯೂ ಕೆಲಸ ಮಾಡುತ್ತಿರುವ ನನಗೆ 2021ರಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಶಶಿಕಲಾ ಪರಿಚಯವಾಯಿತು. ತನ್ನೊಂದಿಗೆ ಸಂಬಂಧ ಹೊಂದಿದರೆ ಸಿನಿಮಾದಲ್ಲಿ […]
ಗಂಡನಿಗೆ ಕಿರುಕುಳ : ಕಿರುತೆರೆ ನಟಿ ವಿರುದ್ಧ ಎಫ್ಐಆರ್ Read More »