ದ್ವಿಚಕ್ರ ವಾಹನ ಚಾಲಕರೋರ್ವರಿಗೆ ರಿಕ್ಷಾ ಚಾಲಕನಿಂದ ಹಲ್ಲೆ
ಬಂಟ್ವಾಳ: ದ್ವಿಚಕ್ರ ಸವಾರನೋರ್ವನ ಮೇಲೆ ರಿಕ್ಷಾ ಚಾಲಕನೋರ್ವ ಹಲ್ಲೆ ನಡೆಸಿದ್ದಲ್ಲದೆ ಜೀವಬೆದರಿಕೆ ಹಾಕಿದ ಘಟನೆ ಇಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರಿನಲ್ಲಿ ನಡೆದಿದೆ. ನರಿಕೊಂಬು ಗ್ರಾಮದ ನಾಯಿಲ ನಿವಾಸಿ ಸುನಿಲ್ ಎಂಬಾತನ ಮೇಲೆ ನಂದಾವರ ನಿವಾಸಿ ರಿಕ್ಷಾ ಚಾಲಕ ಅಝೀಲ್ ಹಲ್ಲೆ ನಡೆಸಿರುವುದಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ನಡೆದ ಕೆಲವೇ ಗಂಟೆಯಲ್ಲಿ ನಗರ ಪೋಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಸುನಿಲ್ ಮತ್ತು ಆತನ ಸ್ನೇಹಿತ ದಯಾನಂದ ಅವರು […]
ದ್ವಿಚಕ್ರ ವಾಹನ ಚಾಲಕರೋರ್ವರಿಗೆ ರಿಕ್ಷಾ ಚಾಲಕನಿಂದ ಹಲ್ಲೆ Read More »










