ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದಿಂದ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ
ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಅಳಿಕೆ ಕಾರ್ಯ ಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಗ್ರಾಮದ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿಯವರ ನೇತೃತ್ವದಲ್ಲಿ ಉಚಿತ ಪುಸ್ತಕವನ್ನು ಮಕ್ಕಳಿಗೆ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ರವೀಶ್ ರವರು ವಹಿಸಿದರು. ಕಾರ್ಯಕ್ರಮದಲ್ಲಿ ಅಳಿಕೆ ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಹಾಗೂ ಶಾಲಾ ಮುಖೋಪಾಧ್ಯಾಯ ಈಶ್ವರ್ […]










