ಮಡಿಕೇರಿ : ಕೊಲೆಯಾಗಿದ್ದ ಮಹಿಳೆ ೫ ವರ್ಷದ ಬಳಿಕ ಹೋಟೆಲಿನಲ್ಲಿ ಗಂಡನ ಕೈಗೆ ಸಿಕ್ಕಿಬಿದ್ದಳು!
ಪತ್ನಿಯನ್ನು ಸಾಯಿಸಿದ ಆರೋಪದಲ್ಲಿ ಜೈಲಿಗೆ ಹೋಗಿ ಬಂದಿದ್ದ ಗಂಡನಿಗೆ ಶಾಕ್ ಮಡಿಕೇರಿ : ಐದು ವರ್ಷದ ಹಿಂದೆ ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಹೆಂಡತಿ ಹೋಟೆಲೊಂದರಲ್ಲಿ ಪ್ರಿಯಕರನ ಜೊತೆ ಗಂಡನ ಕೈಗೆ ಸಿಕ್ಕಿಬಿದ್ದ ಸಿನಿಮಾ ಮಾದರಿ ಘಟನೆಯೊಂದು ಮಡಿಕೇರಿಯಲ್ಲಿ ಸಂಭವಿಸಿದೆ. ಕುಶಾಲನಗರ ತಾಲೂಕಿನ ಬಸವನಹಳ್ಳಿ ಗ್ರಾಮದಲ್ಲಿ ಐದು ವರ್ಷಗಳ ಹಿಂದೆ ನಡೆದಿದೆ ಎನ್ನಲಾಗಿದ್ದ ಈ ಕೊಲೆ ಪ್ರಕರಣ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನಾವರಣಗೊಂಡಿದೆ. ತಾನು ಮಾಡದ ಕೊಲೆಗಾಗಿ ಗಂಡ ಎರಡು ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಿದ್ದರು. ಪೊಲೀಸರು ಮಲ್ಲಿಗೆ […]
ಮಡಿಕೇರಿ : ಕೊಲೆಯಾಗಿದ್ದ ಮಹಿಳೆ ೫ ವರ್ಷದ ಬಳಿಕ ಹೋಟೆಲಿನಲ್ಲಿ ಗಂಡನ ಕೈಗೆ ಸಿಕ್ಕಿಬಿದ್ದಳು! Read More »










