ಪತ್ನಿಯನ್ನು ಕತ್ತಿಯಿಂದ ಕಡಿದು ಕೊಂದ ಕುಡುಕ ಪತಿ
ಪತ್ನಿ ಮೊಬೈಲ್ ಅತಿಯಾಗಿ ಬಳಸುತ್ತಾಳೆಂದು ಜಗಳವಾಡಿ ಕೊಲೆ ಉಡುಪಿ : ಪತ್ನಿ ಅತಿಯಾಗಿ ಮೊಬೈಲ್ ಉಪಯೋಗಿಸುತ್ತಾಳೆ ಎಂದು ಸಿಟ್ಟಿನಿಂದ ಪತಿಯೇ ಆಕೆಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಉಡುಪಿ ಸಮೀಪ ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಆರೋಪಿ ಪತಿ ಗಣೇಶ್ ಪೂಜಾರಿಯು ತನ್ನ ಪತ್ನಿ ರೇಖಾಳನ್ನು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ ಆರೋಪಿ ಗಣೇಶ್ ಪೂಜಾರಿ ವಿಪರೀತ ಮದ್ಯ ವ್ಯಸನಿಯಾಗಿದ್ದ. ಪತ್ನಿ ರೇಖಾ ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆ […]
ಪತ್ನಿಯನ್ನು ಕತ್ತಿಯಿಂದ ಕಡಿದು ಕೊಂದ ಕುಡುಕ ಪತಿ Read More »










