ಜೂ.1 : ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಮಹಾ ಅಧಿವೇಶನ, ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ
ಪುತ್ತೂರು: ದ.ಕ.ಜಿಲ್ಲಾ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಸರ್ವ ಸದಸ್ಯರುಗಳ ಪ್ರಥಮ ಮಹಾ ಅಧಿವೇಶನ ಹಾಗೂ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ ಜೂ.1 ಭಾನುವಾರ ಪುತ್ತೂರಿನ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಮಾತೃ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ. ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ 2024 ರ ಆಗಸ್ಟ್ ನಲ್ಲಿ ನೋಂದಾವಣೆಗೊಂಡು ಅಸ್ತಿತ್ವಕ್ಕೆ ಬಂದಿದೆ. ನೋಂದಾವಣೆಗೊಂಡು ಒಂದು ವರ್ಷದ […]










