ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ನಿರ್ಲಕ್ಷ್ಯ : ಪೊಲೀಸರ ಅಮಾನತು
ವಿದೇಶದಲ್ಲಿ ನೌಕರಿ ಕೊಡಿಸುವ ಆಮಿಷದಲ್ಲಿ 300ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಗೆ ಕೋಟಿಗಟ್ಟಲೆ ರೂಪಾಯಿ ಪಂಗನಾಮ ಹಾಕಿರುವ ಕಂಪನಿಯ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದರೂ ತನಿಖೆ ಮಾಡದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಅರೋಪ ಕೇಳಿಬಂದಿದೆ. ವಂಚನೆ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ನಕಲಿ ಸಂಸ್ಥೆಯ ಬಗ್ಗೆ ಆಫೀಸ್ ಪ್ರೊಟೆಕ್ಟರ್ […]
ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ನಿರ್ಲಕ್ಷ್ಯ : ಪೊಲೀಸರ ಅಮಾನತು Read More »










