ಜಲರಾಶಿಯ ನಡುವೆ ಧಗಧಗಿಸುತ್ತಿದೆ ಸಿಂಗಾಪುರದ ಹಡಗು : ಬೆಂಕಿ ನಂದಿಸಲು ಹರಸಾಹಸ
ರಾಸಾಯನಿಕ, ತೈಲ ತುಂಬಿರುವ ಕಂಟೈನರ್ಗಳು ಸ್ಫೋಟಿಸುವ ಆತಂಕ ಮಂಗಳೂರು: ಕೇರಳದ ಕರಾವಳಿ ಸಮೀಪ ಸಿಂಗಾಪುರ ಮೂಲದ ಕಂಟೈನರ್ ಸಾಗಿಸುತ್ತಿದ್ದ ಬೃಹತ್ ಹಡಗಿಗೆ ಭೀಕರ ಸ್ಫೋಟದ ಬಳಿಕ ಹತ್ತಿಕೊಂಡ ಬೆಂಕಿಯನ್ನು ನಂದಿಸಲು 48 ತಾಸುಗಳ ಸತತ ಕಾರ್ಯಾಚರಣೆಯ ಬಳಿಕವೂ ಸಾಧ್ಯವಾಗಿಲ್ಲ. ಹಡಗಿನಲ್ಲಿ ರಾಸಾಯನಿಕವೂ ಸೇರಿದಂತೆ ಅಪಾಯಕಾರಿ ತೈಲ ಮತ್ತು ಅನಿಲ ಇರುವ ಕಂಟೈನರ್ಗಳು ಕೂಡ ಇವೆ. ಹೀಗಾಗಿ ಈ ಹಡಗು ಕರಾವಳಿ ಭಾಗದಲ್ಲಿ ತೀವ್ರ ಆತಂಕ ಹುಟ್ಟಿಸಿದೆ. ಕೆಲದಿನಗಳ ಹಿಂದೆಯಷ್ಟೇ ಕೇರಳ ಕರಾವಳಿಯಾಚೆ ಕಂಟೈನರ್ ಹಡಗೊಂದು ಮುಳುಗಿ ಅನೇಕ […]
ಜಲರಾಶಿಯ ನಡುವೆ ಧಗಧಗಿಸುತ್ತಿದೆ ಸಿಂಗಾಪುರದ ಹಡಗು : ಬೆಂಕಿ ನಂದಿಸಲು ಹರಸಾಹಸ Read More »










