ಕಾಲ್ತುಳಿತ ಪ್ರಕರಣ : ಕೆಎಸ್ಸಿಎ ಪ್ರತಿನಿಧಿ ಸೇರಿ ನಾಲ್ವರ ಬಂಧನ
ಕೆಎಸ್ಸಿಎ ಪ್ರಮುಖರೆಲ್ಲಾ ರಾತ್ರೋರಾತ್ರಿ ಎಸ್ಕೇಪ್? ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಆದರೆ ಕೆಲವು ಪ್ರಮುಖ ಆರೋಪಿಗಳು ಪಲಾಯನ ಮಾಡಿದ್ದಾರೆ ಎನ್ನಲಾಗಿದೆ. ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆಯ ಮೂವರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ಒಬ್ಬರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್, ಕೆಎಸ್ಸಿಎ ಪ್ರತಿನಿಧಿ ಹೆಸರು ಬಹಿರಂಗಪಡಿಸಿಲ್ಲ. ಕೆಎಸ್ಸಿಎ […]
ಕಾಲ್ತುಳಿತ ಪ್ರಕರಣ : ಕೆಎಸ್ಸಿಎ ಪ್ರತಿನಿಧಿ ಸೇರಿ ನಾಲ್ವರ ಬಂಧನ Read More »










