ಪೆಟ್ರೋಲ್, ಡೀಸೆಲ್ ಖರೀದಿಗೆ ಧಾವಂತ ಬೇಡ : ತೈಲ ಸಂಸ್ಥೆಗಳ ಮನವಿ
ಉತ್ತರ ಭಾರತದಲ್ಲಿ ಪೆಟ್ರೋಲ್ ಪಂಪ್ಗಳ ಮುಂದೆ ಮೈಲುದ್ದ ಲೈನ್ ನವದೆಹಲಿ : ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ಸಂಘರ್ಷ ತೀವ್ರಗೊಳ್ಳುತ್ತಿರುವಂತೆಯೇ ಉತ್ತರ ಭಾರತದಲ್ಲಿ ಜನರು ಪೆಟ್ರೋಲ್ ಖರೀದಿಗೆ ಮುಗಿಬಿದ್ದಿದ್ದಾರೆ. ಪೆಟ್ರೋಲ್ ಬಂಕ್ಗಳಲ್ಲಿ ಉದ್ದುದ್ದ ಕ್ಯೂ ಇರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದೇ ವೇಳೆ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಸಂಸ್ಥೆ ದೇಶದಲ್ಲಿ ಇಂಧನ ಸಂಗ್ರಹ ಸಾಕಷ್ಟಿದೆ ಎಂದು ತಿಳಿಸಿದೆ. ಇಂಡಿಯನ್ ಅಯಿಲ್ ದೇಶಾದ್ಯಂತ ಸಾಕಷ್ಟು ಇಂಧನ ಸಂಗ್ರಹ ಇಟ್ಟುಕೊಂಡಿದೆ. ನಮ್ಮ ಸಪ್ಲೈ ಲೈನ್ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ. […]
ಪೆಟ್ರೋಲ್, ಡೀಸೆಲ್ ಖರೀದಿಗೆ ಧಾವಂತ ಬೇಡ : ತೈಲ ಸಂಸ್ಥೆಗಳ ಮನವಿ Read More »









