ಈ ಸಲ ಕಪ್ ನಮ್ದೇ : ಆರ್ಸಿಬಿ ಚಾಂಪಿಯನ್ ಆಗಲು ಇನ್ನೊಂದೆ ಹೆಜ್ಜೆ ಬಾಕಿ
ನಾಳೆ ಅಹಮಬಾದಾದ್ನಲ್ಲಿ ಆರ್ಸಿಬಿ-ಪಂಜಾಬ್ ನಡುವೆ ಫೈನಲ್ ಪಂದ್ಯ ಅಹಮದಾಬಾದ್ : ಐಪಿಎಲ್ನಲ್ಲಿ ಆರ್ಸಿಬಿ ಚಾಂಪಿಯನ್ ಆಗಲು ಉಳಿದಿರುವುದು ಇನ್ನು ಒಂದೇ ಪಂದ್ಯ. ಮಂಗಳವಾರ ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು, ಆರ್ಸಿಬಿ ಕಪ್ ಎತ್ತಬೇಕೆಂಬ ಆರು ಕೋಟಿ ಕನ್ನಡಿಗರ ಹಾರೈಕೆ ಮುಗಿಲುಬಿಟ್ಟಿದೆ. ಈ ಸಲ ಯಾರೇ ಗೆದ್ದರೂ ಹೊಸ ಚಾಂಪಿಯನ್ ಮೂಡಿಬರುವುದು ಖಚಿತ. 2014ರ ನಂತರ ಮೊದಲ ಬಾರಿಗೆ ಪಂಜಾಬ್ ಕಿಂಗ್ಸ್ ಫೈನಲ್ ಪ್ರವೇಶಿಸಿದೆ. ಜೂನ್ […]
ಈ ಸಲ ಕಪ್ ನಮ್ದೇ : ಆರ್ಸಿಬಿ ಚಾಂಪಿಯನ್ ಆಗಲು ಇನ್ನೊಂದೆ ಹೆಜ್ಜೆ ಬಾಕಿ Read More »










