ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪಾಕಿಸ್ಥಾನಕ್ಕೆ ಮುಖಭಂಗ
ಪಹಲ್ಗಾಮ್ ದಾಳಿ ಕುರಿತು ಕಠಿಣ ಪ್ರಶ್ನೆಗಳನ್ನು ಕೇಳಿ ಛೀಮಾರಿ ಹೊಸದಿಲ್ಲಿ: ಪಹಲ್ಗಾಮ್ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ಸ್ಥಿತಿಯನ್ನು ವಿಶ್ವಸಂಸ್ಥೆಗೆ ಒಯ್ದು ಬಚವಾಗಲು ಯತ್ನಿಸಿದ್ದ ಕಂತ್ರಿ ಪಾಕಿಸ್ಥಾನಕ್ಕೆ ದೊಡ್ಡಮಟ್ಟದಲ್ಲಿ ಮುಖಭಂಗವಾಗಿದೆ. ಪಾಕಿಸ್ಥಾನದ ಒತ್ತಾಯದ ಮೇರೆಗೆ ಇಂದು ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ರಹಸ್ಯ ಸಮಾಲೋಚನಾ ಸಭೆಯಲ್ಲಿ ಯಾವುದೇ ನಿರ್ಣಯ ಕೈಗೊಂಡಿಲ್ಲ. ಆದರೆ ಇದೇ ವೇಳೆ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ಥಾನಕ್ಕೆ ವಿಶ್ವಸಂಸ್ಥೆ ಕಠಿಣ ಪ್ರಶ್ನೆಗಳನ್ನು ಕೇಳಿ ಛೀಮಾರಿ ಹಾಕಿದೆ. ಮೇ ತಿಂಗಳಿನ ವಿಶ್ವಸಂಸ್ಥೆ ಭದ್ರತಾ ಮಂಡಳಿಯ […]
ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪಾಕಿಸ್ಥಾನಕ್ಕೆ ಮುಖಭಂಗ Read More »










