ಮದ್ಯಪ್ರಿಯರಿಗೆ ಕಹಿ ಸುದ್ದಿ: ಮತ್ತೆ ಏರಿಕೆಯಾಗಲಿದೆ ಬೆಲೆ
ಎಲ್ಲ ರೀತಿಯ ಮದ್ಯದ ಬೆಲೆ ಹೆಚ್ಚಿಸಲು ಅಬಕಾರಿ ಇಲಾಖೆ ತೀರ್ಮಾನ ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮದ್ಯದ ಬೆಲೆ ಏರಿಕೆ ಆಗಲಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಮೂರನೇ ಬಾರಿ ಮದ್ಯ ದರ ಹೆಚ್ಚಳವಾಗಲಿದ್ದು, ಈ ವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. 2024-25ನೇ ಸಾಲಿನಲ್ಲಿ ಸರ್ಕಾರ ಅಬಕಾರಿ ಇಲಾಖೆಗೆ 38,600 ಕೋಟಿ ರೂ. ಕಂದಾಯ ಸಂಗ್ರಹಿಸುವ ಟಾರ್ಗೆಟ್ ನೀಡಿತ್ತು. ಈ ಬಾರಿಯ ಬಜೆಟ್ನಲ್ಲಿ 40 ಸಾವಿರ […]
ಮದ್ಯಪ್ರಿಯರಿಗೆ ಕಹಿ ಸುದ್ದಿ: ಮತ್ತೆ ಏರಿಕೆಯಾಗಲಿದೆ ಬೆಲೆ Read More »










