ಜೂ.1 ರಿಂದ 7 : ಪುತ್ತೂರಿನಲ್ಲಿ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ
ಪುತ್ತೂರು : ಬಹುವಚನಂ ಪುತ್ತೂರು, ದಿ.ಜಿ.ಎಲ್.ಆಚಾರ್ಯ ಜನ್ಮಶತಾಬ್ಧಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸ್ವಾಮಿ ಕಲಾಮಂದಿರದ ಆಶ್ರಯದಲ್ಲಿ ಏಳು ದಿನಗಳ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ ಜೂ.1 ರಿಂದ 7ರ ತನಕ ಪುತ್ತೂರು ತೆಂಕಿಲ ದರ್ಶನ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಜಿ.ಎಲ್.ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಮದ್ಭಾಗವತ, ಗರುಡಪುರಾಣಗಳ ಕುರಿತು ಭಾರತೀಯ ಆಧ್ಯಾತ್ಮದ ಕುರಿತು ಮುಂದಿನ ತಲೆಮಾರುಗಳಿಗೆ ತಿಳಿಯಪಡಿಸುವುದೇ ಸಪ್ತಾಹದ ಉದ್ದೇಶವಾಗಿದೆ. ಸನಾತನ […]
ಜೂ.1 ರಿಂದ 7 : ಪುತ್ತೂರಿನಲ್ಲಿ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹ Read More »










