ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಉಗ್ರರ ಸೆರೆ
ಐಸಿಸ್ ಪರವಾಗಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಉಗ್ರರು ನವದೆಹಲಿ: ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಪುಣೆಯ ಐಸಿಸ್ ಮಾಡ್ಯೂಲ್ ಪ್ರಕರಣದ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಲಿಯಾಕತ್ ಖಾನ್ ಎಂಬವರನ್ನು ಇಂಡೋನೇಷ್ಯಾದಲ್ಲಿ ಬಂಧಿಸಿ ಭಾರತಕ್ಕೆ ರವಾನಿಸಲಾಗಿದ್ದು, ಮುಂಬಯಿಯಲ್ಲಿ ಬಂಧಿಸಲಾಗಿದೆ. ಅವರನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮಹಾರಾಷ್ಟ್ರ, ಗುಜರಾತ್ ಮತ್ತು ಭಾರತದ ಇತರ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಐಸಿಸ್ ಪ್ರಾಯೋಜಿತ ಪಿತೂರಿಯಲ್ಲಿ ಇಬ್ಬರೂ ತೊಡಗಿದ್ದರು. ಐಇಡಿ ಸ್ಫೋಟದ ಕಾರ್ಯಾಗಾರಗಳನ್ನು ಆಯೋಜಿಸುವುದು, […]
ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಉಗ್ರರ ಸೆರೆ Read More »









