ಮಸೀದಿ ವಿಚಾರದಲ್ಲಿ ಮಾರಾಮಾರಿ : ಮೂರು ಪ್ರಕರಣ ದಾಖಲು
ಗುಂಪು ಕಟ್ಟಿಕೊಂಡು ಹೊಡೆದಾಟ; ಹಲವರಿಗೆ ಗಾಯ ಬಂಟ್ವಾಳ : ಉಳ್ಳಾಲ ತಾಲೂಕಿನ ಸಜಿಪಪಡು ಗ್ರಾಮದ ತಲೆಮೊಗರು ಮಸೀದಿಯ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಮಾರಾಮಾರಿ ನಡೆದಿದ್ದು, ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಹೊಡೆದಾಟದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮೊದಲ ಪ್ರಕರಣದಲ್ಲಿ ಸಜಿಪಪಡು ನಿವಾಸಿ ಅಬ್ದುಲ್ ನವಾಝ್ (42) ಎಂಬವರು ನೀಡಿದ ದೂರಿನಂತೆ ಮಾರ್ಚ್ 22ರಂದು ಬೆಳಗ್ಗೆ ಇವರು ಮತ್ತು ಅವರ […]
ಮಸೀದಿ ವಿಚಾರದಲ್ಲಿ ಮಾರಾಮಾರಿ : ಮೂರು ಪ್ರಕರಣ ದಾಖಲು Read More »










