ಕಾರು ಡಿವೈಡರ್ಗೆ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು
ಮಂಜೇಶ್ವರ: ಕಾಸರಗೋಡಿನ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಸಂಗಡಿ ಹತ್ತಿರ ವಾಮಂಜೂರು ಚೆಕ್ಪೋಸ್ಟ್ ಬಳಿ ಸೋಮವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜನಾರ್ದನ, ಅವರ ಪುತ್ರ ವರುಣ್ ಹಾಗೂ ಕಿಶನ್ ಮೃತ ದುರ್ದೈವಿಗಳು. ರತ್ನಾ ಎಂಬವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಉಪ್ಪಳದ ಪೈವಳಿಕೆ ಬಾಯಿಕಟ್ಟೆ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜೇಶ್ವರ ಪೊಲೀಸ್ […]
ಕಾರು ಡಿವೈಡರ್ಗೆ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು Read More »










