ಆಪರೇಷನ್ ಸಿಂಧೂರ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೂಗಿದ ಟೆಕ್ಕಿ
ಬೆಂಗಳೂರು : ಆಪರೇಷನ್ ಸಿಂಧೂರ ವಿಜಯೋತ್ಸವ ಆಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೈಟ್ ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ವಿಜಯೋತ್ಸವ ನಡೆಯುತ್ತಿದ್ದಾಗ ಶುಭಾಂಶು ಶುಕ್ಲಾ(26) ಎಂಬ ಯುವಕ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ. ಛತ್ತಿಸ್ಗಢ ಮೂಲದ ಶುಕ್ಲಾ ಬೆಂಗಳೂರಿನಲ್ಲಿ ಟೆಕ್ಕಿ ಆಗಿದ್ದು, ವೈಟ್ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ವಾಸಿಸುತ್ತಿದ್ದ. ಮೇ 9ರಂದು ಈ ಬಡಾವಣೆಯಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ ಆಚರಿಸಲಾಗುತ್ತಿತ್ತು. ಈ ವೇಳೆ ಶುಭಾಂಶು ಶುಕ್ಲಾ […]
ಆಪರೇಷನ್ ಸಿಂಧೂರ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೂಗಿದ ಟೆಕ್ಕಿ Read More »










