ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಘಟನೆಗೆ ಆಕ್ರೋಶ
ಶಿವಮೊಗ್ಗ, ಬೀದರ್ನಲ್ಲಿ ನಡೆದ ಘಟನೆಗೆ ಕೆರಳಿದ ಬ್ರಾಹ್ಮಣ ಸಂಘಟನೆಗಳು ಬೆಂಗಳೂರು: ಸಿಇಟಿ ಪರೀಕ್ಷೆಗೆ ಹಾಜರಾದ ಬ್ರಾಹ್ಮಣ ಸಮುದಯದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಶಿವಮೊಗ್ಗ ಮತ್ತು ಬೀದರ್ನಲ್ಲಿ ಸಂಭವಿಸಿದ್ದು, ಇದಕ್ಕೆ ರಾಜ್ಯವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಓರ್ವ ವಿದ್ಯಾರ್ಥಿ ಜನಿವಾರ ತೆಗೆಯುವುದಿಲ್ಲ ಎಂದು ಹೇಳಿದಾಗ ಅಧಿಕಾರಿಗಳು ಜನಿವಾರ ಕಿತ್ತು ತೆಗೆದು ಕಸದಬುಟ್ಟಿಗೆ ಎಸೆದಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೆ ಜನಿವಾರ ಬಿಚ್ಚಿದ ಬಳಿಕವೇ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಪರೀಕ್ಷಾ ಸಿಬ್ಬಂದಿ […]
ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಬಿಚ್ಚಿಸಿದ ಘಟನೆಗೆ ಆಕ್ರೋಶ Read More »










