ಯಾಕೆ ಆಪರೇಷನ್ ಸಿಂಧೂರ್ ಹೆಸರು?
ಕಾರ್ಯಾಚರಣೆಯ ಹೆಸರಿಗೂ ಇದೆ ಮಹತ್ವ ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ, ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಭಾರತದ ಈ ಪ್ರತೀಕಾರದ ಕ್ರಮಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರಿಡಲಾಗಿದೆ. ಪಾಕಿಸ್ಥಾನದ ಉಗ್ರರು ಭಾರತದ ಹಿಂದೂ ಮಹಿಳೆಯರ ಕುಂಕುಮ ಅಳಿಸಿ ಕಣ್ಣೀರಿಡುವಂತೆ ಮಾಡಿದ್ದರು ಅದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಅದಕ್ಕೆ ಆಪರೇಷನ್ ಸಿಂಧೂರ್ […]
ಯಾಕೆ ಆಪರೇಷನ್ ಸಿಂಧೂರ್ ಹೆಸರು? Read More »









