ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸಲಾಗಿದೆ : ಸಿದ್ದರಾಮಯ್ಯ ಸಮರ್ಥನೆ
1,01,60,000 ಜನರು ಭಾಗಿ ; ಶೇ.95 ರಷ್ಟು ನಿಖರ ವರದಿ ಎಂದ ಸಿಎಂ ಬೆಂಗಳೂರು: ಜಾತಿ ಗಣತಿ ವರದಿ ಪರ ಮತ್ತು ವಿರೋಧವಾಗಿ ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಸಂಪೂರ್ಣವಾಗಿ ವೈಜ್ಞಾನಿಕವಾಗಿ ನಡೆಸಿದ ವರದಿ. ಯಾರು ಯಾವ ಜಾತಿಗೆ ಸೇರಿದ್ದಾರೆ ಎಂದು ತಿಳಿದುಕೊಳ್ಳಲು ಸಮೀಕ್ಷೆ ನಡೆಸಿ ವರದಿ ತಯಾರಿಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಫೋಸ್ಟ್ ಮಾಡಿರುವ ಸಿದ್ದರಾಮಯ್ಯ, ವೈಜ್ಞಾನಿಕ ಹಾಗೂ ಸಮರ್ಪಕವಾಗಿ ಜಾತಿಗಣತಿ ನಡೆಸಲಾಗಿದ್ದು, ಇದರಲ್ಲಿ 1,01,60,000 ಜನರು […]
ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸಲಾಗಿದೆ : ಸಿದ್ದರಾಮಯ್ಯ ಸಮರ್ಥನೆ Read More »










