ಮಾ.5ರಂದು ಸಂಸದ ತೇಜಸ್ವಿ ಸೂರ್ಯ ವಿವಾಹ
ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀಯನ್ನು ವರಿಸಲಿರುವ ತೇಜಸ್ವಿ ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾ.5ರಂದು ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರ ಜೊತೆ ಹಸೆಮಣೆ ಏರಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯಕಿಯಾಗಿ ಖ್ಯಾತರಾಗಿದ್ದಾರೆ. ಮಾರ್ಚ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಇವರ ವಿವಾಹ ಸಮಾರಂಭ ನೆರವೇರಲಿದೆ. 5ರಂದು ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ವೊಂದರಲ್ಲಿ ಮದುವೆ ನಡೆಯಲಿದೆ ಎಂದು ತಿಳಿದುಬಂದಿದೆ. ಮದುವೆ ಸಮಾರಂಭ […]
ಮಾ.5ರಂದು ಸಂಸದ ತೇಜಸ್ವಿ ಸೂರ್ಯ ವಿವಾಹ Read More »










