ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
10ಕ್ಕೂ ಹೆಚ್ಚು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್ ಮಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆ ಸಮೀಪ ಮದನಿನಗರದ ಕೆ2 ಅಪಾರ್ಟ್ಮೆಂಟ್ ನಿವಾಸಿ ಫರಾಜ್ ಅಲಿಯಾಸ್ ಮೊಹಮ್ಮದ್ ಫರಾಜ್ (32) ಬಂಧಿತ ಆರೋಪಿ. ಆರೋಪಿಯ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆಯತ್ನ, ಮಾದಕ ವಸ್ತು ಮಾರಾಟ, ಕಳವು ಹಾಗೂ ಕಾರಾಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ […]
ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »










