ಮಾಡಾವು : ಯಕ್ಷಗಾನ ತರಬೇತಿ ಉದ್ಘಾಟನೆ
ಪುತ್ತೂರು : ಅಭಿನವ ಕೇಸರಿ ಮಾಡಾವು ಇದರ ವತಿಯಿಂದ ಅಯ್ಯಪ್ಪ ಭಜನಾ ಮಂದಿರ ಮಾಡಾವು ಇದರ ಸಹಯೋಗದಲ್ಲಿ ಮಕ್ಕಳಿಗೆ ಯಕ್ಷಗಾನ ತರಬೇತಿಯ ಉದ್ಘಾಟನೆ ಅಭಿನವ ಕೇಸರಿ ಯಕ್ಷ ಕಲಾ ಕೇಂದ್ರದಲ್ಲಿ ನಡೆಯಿತು. ಯಕ್ಷಗಾನ ತರಬೇತಿ ಕಾರ್ಯಕ್ರಮವನ್ನು ಕೆದಂಬಾಡಿ-ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಶಿಧರ ರಾವ್ ಬೊಳಿಕಲ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕೆಯ್ಯೂರು ಗ್ರಾ.ಪಂ.ಅಧ್ಯಕ್ಷ ಶರತ್ ಕುಮಾರ್ ವಹಿಸಿದ್ದರು. ಅತಿಥಿಗಳಾಗಿ ಕೆಯ್ಯೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ ಜಯಂತಿ ಎಸ್.ಭಂಡಾರಿ, ಸದಸ್ಯೆ ಮೀನಾಕ್ಷಿ ವಿ.ರೈ, ಅಯ್ಯಪ್ಪ ಭಜನಾ ಮಂದಿರದ […]
ಮಾಡಾವು : ಯಕ್ಷಗಾನ ತರಬೇತಿ ಉದ್ಘಾಟನೆ Read More »










