ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಪುತ್ತೂರು ಕಡಬ ತಾಲೂಕಿನಲ್ಲಿ ಅತ್ಯುತ್ತಮ ಶಾಲೆ ಎಂಬ ಗೌರವ | ಅತ್ಯುತ್ತಮ ಎಸ್ ಡಿ ಎಂ ಸಿ ಕಾರ್ಯನಿರ್ವಹಣೆ| ಪುಷ್ಠಿ ಗೌರವದೊಂದಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಒಂದು ಲಕ್ಷ ಬಹುಮಾನ
ವೀರಮಂಗಲ : ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆಯಿಂದ ಅತ್ಯುತ್ತಮ ಶಾಲಾ ನಿರ್ವಹಣೆ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿ ಸಮೀಕ್ಷೆ ನಡೆಸಿದ್ದು . ಈ ಸಮೀಕ್ಷೆಯಲ್ಲಿ ಪುತ್ತೂರು ಕಡಬ ತಾಲೂಕಿನ ವೀರಮಂಗಲ ಪಿಎಂಶ್ರೀ ಶಾಲೆ ಅತ್ಯುತ್ತಮ ಶಾಲೆಯಾಗಿ ಪುಷ್ಠಿ ಗೌರವದೊಂದಿಗೆ ಒಂದು ಲಕ್ಷ ನಗದು ಬಹುಮಾನವನ್ನು ಪಡೆದಿದೆ. ಪುತ್ತೂರು ಮತ್ತು ಕಡಬ ತಾಲೂಕಿನ ಎಲ್ಲಾ ಕಿರಿಯ ಪ್ರಾಥಮಿ ,ಹಿರಿಯ ಪ್ರಾಥಮಿಕ ಹಾಗೂ ಹೈಸ್ಕೂಲ್ ಗಳು ಇಲಾಖೆಯ ವಿದ್ಯಾವಾಹಿನಿ ಪೋರ್ಟಲ್ ನಲ್ಲಿ ಪ್ರಸ್ತಾವನೆ ಸಲ್ಲಿಸಿದ್ದವು. ಆಯಾ ಕ್ಲಸ್ಟರ್ ಸಿ […]










