ಫೆ.1ರಂದು ಕೇಂದ್ರ ಬಜೆಟ್ : ಜನಸಾಮಾನ್ಯರಲ್ಲಿದೆ ಅಪಾರ ನಿರೀಕ್ಷೆ
ಸತತ ಎಂಟನೇ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್ ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡಿಸಲಿದ್ದಾರೆ. ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದೆ. ಆರ್ಥಿಕತೆಗೆ ಚುರುಕು ಮುಟ್ಟಿಸುವ ಬಹುದೊಡ್ಡ ಸವಾಲು ಮತ್ತು ನಿರೀಕ್ಷೆಗಳು ಈ ಬಜೆಟ್ನಲ್ಲಿವೆ. ಮಧ್ಯಮ ವರ್ಗದವರ ಮೇಲಿರುವ ಅಪಾರ ತೆರಿಗೆ ಹೊರೆಯ ಭಾರ ಇಳಿಸುವ ಅಪೇಕ್ಷೆಯೂ ಇದೆ. ವಿವಿಧ ಉದ್ಯಮಗಳು ಹೆಚ್ಚಿನ ಉತ್ತೇಜನಕ್ಕಾಗಿ ಕಾಯುತ್ತಿವೆ. ಮೂಲಸೌಕರ್ಯಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕೆಂಬ ಒತ್ತಡವೂ ಇದೆ. ಇಷ್ಟೆಲ್ಲಾ […]
ಫೆ.1ರಂದು ಕೇಂದ್ರ ಬಜೆಟ್ : ಜನಸಾಮಾನ್ಯರಲ್ಲಿದೆ ಅಪಾರ ನಿರೀಕ್ಷೆ Read More »










