ಇಂದು ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ
ಪಶ್ಚಿಮ ಬಂಗಾಳದಲ್ಲಿ ಶಾಂತಿಯುತ ಮತದಾನಕ್ಕಾಗಿ ಅಭೂತಪೂರ್ವ ಬಂದೋಬಸ್ತು ನವದೆಹಲಿ: ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಎಂಕೆ-ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟ ಮತ್ತು ಎಐಎಡಿಎಂಕೆ – ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಇದೇ ಮೊದಲ ಬಾರಿಗೆ ತಮಿಳು ಸೂಪರ್ ಸ್ಟಾರ್ […]
ಇಂದು ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ Read More »










