ಥೈರಾಯ್ಡ್, ಬಿಪಿ, ಶುಗರ್ನಿಂದ ಬಳಲುತ್ತಿದ್ದಾರೆ ಶರಣಾದ ನಕ್ಸಲರು
ವೈದ್ಯಕೀಯ ಪರೀಕ್ಷೆ ವೇಳೆ ತೀವ್ರ ಆರೋಗ್ಯ ಸಮಸ್ಯೆಯಿರುವುದು ಪತ್ತೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಇತ್ತೀಚೆಗೆ ಶರನಾಗಿರುವ ಮಲೆನಾಡಿನ ಆರು ನಕ್ಸಲರು ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಆರು ನಕ್ಸಲರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ ಅವರು ವೈದ್ಯರ ಬಳಿ ತಮ್ಮ ಅನಾರೋಗ್ಯ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ತನಿಖಾಧಿಕಾರಿ ಕೊಪ್ಪದ ಡಿವೈಎಸ್ಪಿ ಬಾಲಾಜಿ ಸಿಂಗ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತಿನಲ್ಲಿ ನಕ್ಸಲರನ್ನು ಗುರುವಾರ ರಾತ್ರಿಯೇ […]
ಥೈರಾಯ್ಡ್, ಬಿಪಿ, ಶುಗರ್ನಿಂದ ಬಳಲುತ್ತಿದ್ದಾರೆ ಶರಣಾದ ನಕ್ಸಲರು Read More »










