ಈ ವಾರವೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್ಇಎಬಿ) 2025ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈ ವಾರವೇ ಪ್ರಕಟಸುವ ನಿರೀಕ್ಷೆ ಇದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಮಾರ್ಚ್ 21ರಂದು ಆನ್ಸರ್ ಕೀ ಬಿಡುಗಡೆ ಮಾಡಲಾಗಿತ್ತು. ಪತ್ರಿಕಾಗೋಷ್ಠಿ ಮೂಲಕ ಕೆಎಸ್ಸಿಎಬಿ ಫಲಿತಾಂಶ ಪ್ರಕಟಿಸಲಿದೆ. ಆ ನಂತರ ಆನ್ಲೈನ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವಿದೆ. karresults.nic.in ಮತ್ತು kseab.karnataka.gov.in ಈ ಎರಡು ವೆಬ್ಸೈಟ್ಗಳಲ್ಲಿ ದ್ವಿತೀಯ […]
ಈ ವಾರವೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ Read More »










