ಟಾರ್ಗೆಟ್ ರೀಚ್ ಮಾಡದ ನೌಕರನಿಗೆ ನಾಯಿಯಂತೆ ನಡೆಯುವ ಶಿಕ್ಷೆ
ಖಾಸಗಿ ಕಂಪನಿ ನೀಡಿದ ಶಿಕ್ಷೆಯ ವೀಡಿಯೊ ವೈರಲ್ ಕೊಚ್ಚಿ: ಟಾರ್ಗೆಟ್ ರೀಚ್ ಮಾಡಲು ಸಾಧ್ಯವಾಗದ ಉದ್ಯೋಗಿಗಳನ್ನು ಕತ್ತಿಗೆ ಸರಪಳಿ ಬಿಗಿದು ನಾಯಿಯಂತೆ ನಡೆಸಿಕೊಂಡು ಹೋದ ಘಟನೆಯೊಂದು ಕೇರಳದಲ್ಲಿ ಸಂಭವಿಸಿದ್ದು, ಕೃತ್ಯದ ವೀಡಿಯೊ ಭಾರಿ ವೈರಲ್ ಆಗಿ ಆಕ್ರೋಶಕ್ಕೆ ಗುರಿಯಾಗಿದೆ.ಕೊಚ್ಚಿಯಲ್ಲಿರುವ ಮಾರ್ಕೆಟಿಂಗ್ ಕಂಪನಿಯೊಂದು ತನ್ನ ನೌಕರರಿಗೆ ಈ ಶಿಕ್ಷೆ ನೀಡಿದೆ ಎನ್ನಲಾಗಿದೆ. ಕಂಪನಿಯ ಮಾಜಿ ಮ್ಯಾನೇಜರ್ ಈ ವೀಡಿಯೊವನ್ನು ಬಹಿರಂಗಪಡಿಸಿದ ಬಳಿಕ ಸರಕಾರದ ಗಮನಕ್ಕೂ ಬಂದಿದೆ. ಟಾರ್ಗೆಟ್ ರೀಚ್ ಮಾಡಲಾಗದ ನೌಕರರಿಗೆ ಈ ಕಂಪನಿಯ ಮಾಲೀಕ ಈ ರೀತಿಯ […]
ಟಾರ್ಗೆಟ್ ರೀಚ್ ಮಾಡದ ನೌಕರನಿಗೆ ನಾಯಿಯಂತೆ ನಡೆಯುವ ಶಿಕ್ಷೆ Read More »










