ಸೈಫ್‌ಗೆ ಇರಿದ ಆರೋಪಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರ
ಹಿಂದು ಹೆಸರು ಇಟ್ಟುಕೊಂಡು ನೌಕರಿಗೆ ಸೇರುತ್ತಿದ್ದ ಆರೋಪಿ ಮುಂಬಯಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹತ್ಯಾಯತ್ನ ಮಾಡಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆಗಳ ಬಳಿಕ ಮುಂಬಯಿ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಬೆಳ್ಳಂಬೆಳಗ್ಗೆ ಥಾಣೆಯಲ್ಲಿ ಈತ ಸಿಕ್ಕಿಬಿದ್ದಿದ್ದಾನೆ. ವಿಚಾರಣೆಯಿಂದ ಈತ ಬಾಂಗ್ಲಾದೇಶದ ಅಕ್ರಮ ನುಸುಳುಕೋರ ಎಂಬ ಮಾಹಿತಿ ಹೊರಬಿದ್ದಿದೆ.ಬಂಧಿತ ಆರೋಪಿ ಭಾರತೀಯನಲ್ಲ, ಬದಲಿಗೆ ಬಾಂಗ್ಲಾದೇಶದ ನುಸುಳುಕೋರ ಎಂಬ ಅನುಮಾನವಿದೆ ಎಂದು ಡಿಸಿಪಿ ದೀಕ್ಷಿತ್ ಗೆಡಾಮ್ ತಿಳಿಸಿದ್ದಾರೆ. ಆರೋಪಿ ಬಳಿ ಭಾರತಕ್ಕೆ ಸಂಬಂಧಿಸಿದ ಆಧಾರ್ ಕಾರ್ಡ್ […]
ಸೈಫ್‌ಗೆ ಇರಿದ ಆರೋಪಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರ Read More »