ಲಾರಿ ಅಡ್ಡಗಟ್ಟಿ ಜೀವ ಬೆದರಿಕೆ: ಪ್ರಕರಣ ದಾಖಲು
ಕಡಬ,ಮಾ.5: ಕಡಬ ಠಾಣಾ ವ್ಯಾಪ್ತಿಯ ಅಡ್ಡಗದ್ದೆ ಎಂಬಲ್ಲಿಂದ ಲಾರಿಯಲ್ಲಿ ಮಣ್ಣು ಸಾಗಿಸಿ ದೇವಸ್ಥಾನದ ಬಳಿ ಹಾಕಿ ರಸ್ತೆಯಲ್ಲಿ ಹೋಗುವಾಗ ನ್ಯೂಸ್ ರಿಪೋರ್ಟರ್ ಎಂದು ಹೇಳಿಕೊಂಡು ಗಣೇಶ್ ಇಡಾಳ ಎಂಬಾತ ಲಾರಿ ಅಡ್ಡಗಟ್ಟಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಕಡಬ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ. ಸುಳ್ಯ ತಾಲೂಕಿನ ಕೂತ್ಕುಂಜ ಗ್ರಾಮದ ಚಿದ್ಗಲ್ ನಿವಾಸಿ ಪ್ರವೀಣ್ ಕುಮಾರ್ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಪ್ರವೀಣ್ ಕುಮಾರ್ ಲಾರಿ ಚಾಲಕನಾಗಿ ದುಡಿಯುತ್ತಿದ್ದು, ಮಂಗಳವಾರ ರಾತ್ರಿ ಕಡಬದ ಅಡ್ಡಗದ್ದೆ […]
ಲಾರಿ ಅಡ್ಡಗಟ್ಟಿ ಜೀವ ಬೆದರಿಕೆ: ಪ್ರಕರಣ ದಾಖಲು Read More »










