ಸಂತ ಫಿಲೋಮಿನಾ ಕಾಲೇಜಿನಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ವಿಜ್ಞಾನ ದಿನಾಚರಣೆ
ಪುತ್ತೂರು: ಸಂತ ಫಿಲೋಮಿನಾ ಕಾಲೇಜ್ (ಸ್ವಾಯತ್ತ) ವಿಜ್ಞಾನ ವೇದಿಕೆ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು. ಭಾರತೀಯ ಭೌತಶಾಸ್ತ್ರಜ್ಞ ಸರ್ ಸಿ.ವಿ.ರಾಮನ್ ಅವರ ಪರಿಣಾಮದ ಆವಿಷ್ಕಾರವನ್ನು ಸ್ಮರಿಸಲು ಕಾರ್ಯಕ್ರಮವನ್ನು ಆಯೋಜಿಸಿತು. ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಂಧರ್ಭದಲ್ಲಿ ಸರ್ಕಾರದ ಆದೇಶದಂತೆ ಪೂರ್ವಾಹ್ನ 10:30ಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ ಪ್ರತಿಜ್ಞಾವಿಧಿ ನೆರವೇರಿಸಿದರು. ಬಳಿಕ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಕೌತುಕ ಪ್ರವೃತ್ತಿಯ ಅಧ್ಯಯನ ಕ್ರಮವನ್ನು ಅನುಸರಿಸಿ, ಸೃಜನಶೀಲತೆಯೊಂದಿಗೆ ಆಲೋಚಿಸಬೇಕು ಎಂದು ಪ್ರೇರೇಪಿಸಿದರು. […]
ಸಂತ ಫಿಲೋಮಿನಾ ಕಾಲೇಜಿನಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ವಿಜ್ಞಾನ ದಿನಾಚರಣೆ Read More »









