ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯ
ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿ ಹೆಸರು, ನಿರ್ದೇಶನಗಳನ್ನು ಮುದ್ರಿಸಲು ಸೂಚನೆ ಬೆಂಗಳೂರು: ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲ ಕೈಗಾರಿಕಾ ಮತ್ತು ಇತರ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಸುತ್ತೋಲೆಯಲ್ಲಿ […]
ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್ ಕಡ್ಡಾಯ Read More »










