ಸುದ್ದಿ

ಕಡಬ : ತಲೆನೋವಿನ ಮಾತ್ರೆ ಸೇವಿಸಿ ಬಾಲಕ ಸಾವು

ಕಡಬ: ತಲೆನೋವಿನಿಂದ ಬಳಲುತ್ತಿದ್ದ 10 ವರ್ಷದ ಬಾಲಕನೊಬ್ಬ ಔಷಧಿ ಸೇವಿಸಿದ ಬಳಿಕ ಮೃತಪಟ್ಟ ದುರ್ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಡಬ ತಾಲೂಕಿನ ರಾಮಕುಂಜ ನಿವಾಸಿ ಸಂಜೀವ ಪೂಜಾರಿ (50) ಅವರ ಪುತ್ರನಿಗೆ ಪದೇಪದೆ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮಾರ್ಚ್ 18ರಂದು ಸಂಜೆ ಬಾಲಕ ತಲೆನೋವಿಗಾಗಿ ಮನೆಯಲ್ಲಿದ್ದ ಔಷಧಿ ಸೇವಿಸಿದ್ದಾನೆ. ಬಳಿಕ ಅವನು ಮನೆಯಲ್ಲಿ ಅಸ್ವಸ್ಥಗೊಂಡು ಹೊರಳಾಡುತ್ತಿದ್ದಾನೆಂದು ತಾಯಿ ಮಾಹಿತಿ ನೀಡಿದ್ದಾರೆ. ತಕ್ಷಣ ಮನೆಗೆ ಬಂದ ತಂದೆ, ಮಗನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ […]

ಕಡಬ : ತಲೆನೋವಿನ ಮಾತ್ರೆ ಸೇವಿಸಿ ಬಾಲಕ ಸಾವು Read More »

ಬಾಗಲಕೋಟೆಗೆ ವೀರಣ್ಣ ಚರಂತಿಮಠ, ದಾವಣಗೆರೆಗೆ ದಾಸಕರಿಯಪ್ಪ ಬಿಜೆಪಿ ಅಭ್ಯರ್ಥಿಗಳು

ಏ.9ರಂದು ನಡೆಯಲಿರುವ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪಚುನಾವಣೆ

ಬಾಗಲಕೋಟೆಗೆ ವೀರಣ್ಣ ಚರಂತಿಮಠ, ದಾವಣಗೆರೆಗೆ ದಾಸಕರಿಯಪ್ಪ ಬಿಜೆಪಿ ಅಭ್ಯರ್ಥಿಗಳು Read More »

ಯುಗಾದಿಗೆ ‌ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ನಮೋ

ನವದೆಹಲಿ: ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೂ ಶುಭಾಶಯಗಳನ್ನು ತಿಳಿಸುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಹೊಸ ವರ್ಷ, ವಸಂತ ಋತುವಿನ ಆಗಮನ ಪ್ರತಿಯೊಬ್ಬರ ಬದುಕಿನಲ್ಲಿಯೂ ಹೊಸ ಉತ್ಸಾಹ ಮತ್ತು ಅವಕಾಶಗಳನ್ನು ತರಲಿ ‌ಎಂದು ಹಾರೈಸಿದ್ದಾರೆ. ಪ್ರಕೃತಿಯಲ್ಲಿನ ಹಸಿರು, ಹೂವುಗಳ ಸುವಾಸನೆ, ಹಣ್ಣುಗಳ ಆಗಮನ ಹೊಸ ಶಕ್ತಿಯ ಸಂಕೇತ. ರೈತಾಪಿ ವರ್ಗ ಈ ಸಂದರ್ಭದಲ್ಲಿ ಹೊಸ ಕೃಷಿ ಚಟುವಟಿಕೆಗಳಿಗೆ ತೊಡಗಲು ಸಿದ್ಧತೆ ನಡೆಸುತ್ತಿರುವ ಬಗೆಗೂ ಆವರು ಹರ್ಷ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಬದುಕಿನ ಸಿಹಿ –

ಯುಗಾದಿಗೆ ‌ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ನಮೋ Read More »

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ

ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ: ಸದಾನಂದ‌ ಮಾವಜಿ ಭಾಷೆಯನ್ನು ಬಳಸಿದಷ್ಟು ಉಳಿಯುತ್ತದೆ, ಬೆಳೆಯುತ್ತದೆ: ಶೋಭಾ ಚಿದಾನಂದ ಸುಳ್ಯ: ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ. ಅರೆಭಾಷೆ ಸಾಹಿತ್ಯ, ಸಂಸ್ಕೃತಿ- ಇನ್ನಷ್ಟು ಬೆಳೆಯಬೇಕು ಎಂಬ ದೃಷ್ಠಿಯಿಂದ ಯುವಜ‌ನರನ್ನು ಆಕರ್ಷಿಸಲು ಅರೆಭಾಷೆ ಅಕಾಡೆಮಿ ವತಿಯಿಂದ ಕಾಲೇಜುಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಡೆಮಿಯ ವತಿಯಿಂದ ಸುಳ್ಯದ ನೆಹರೂ

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ Read More »

ಕತಾರ್‌ನಲ್ಲಿರುವ ಜಗತ್ತಿನ ಅತಿದೊಡ್ಡ ಅನಿಲ ಸ್ಥಾವರದ ಮೇಲೆ ಇರಾನ್‌ ದಾಳಿ

ಭಾರತಕ್ಕೆ ಗ್ಯಾಸ್‌ ಪೂರೈಸುತ್ತಿರುವ ಪ್ರಮುಖ ಅನಿಲ ಸ್ಥಾವರ ಟೆಹ್ರಾನ್: ಕತಾರ್‌ನಲ್ಲಿರುವ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಪರ್ಷಿಯನ್ ಕೊಲ್ಲಿಯಾದ್ಯಂತ ಇಂಧನ ಸೌಲಭ್ಯಗಳ ಮೇಲಿನ ದಾಳಿಗಳು ತೀವ್ರವಾಗಿ ಹೆಚ್ಚುತ್ತಿರುವ ನಡುವೆ, ವಿಶ್ವದ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ ರಫ್ತು ಸ್ಥಾವರವನ್ನು ಹೊಂದಿರುವ ಕತಾರ್‌ ಸಂಕೀರ್ಣವು ವ್ಯಾಪಕ ಹಾನಿಗೊಳಗಾಗಿದೆ. ಈ ತಿಂಗಳ ಆರಂಭದಲ್ಲಿ ಉತ್ಪಾದನೆಯನ್ನು ಸ್ಥಗಿತಗೊಳಿಸುವ ಮೊದಲು ಜಾಗತಿಕ ಪೂರೈಕೆಯ ಐದನೇ ಒಂದು ಭಾಗದಷ್ಟು ಪಾಲನ್ನು ಹೊಂದಿದ್ದ ಎಲ್‌ಎನ್‌ಜಿ ಸ್ಥಾವರ ರಾಸ್ ಲಫಾನ್

ಕತಾರ್‌ನಲ್ಲಿರುವ ಜಗತ್ತಿನ ಅತಿದೊಡ್ಡ ಅನಿಲ ಸ್ಥಾವರದ ಮೇಲೆ ಇರಾನ್‌ ದಾಳಿ Read More »

ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ

ಸುಬ್ರಹ್ಮಣ್ಯ: ಹಾಲಿನ ಡೈರಿಯಿಂದ ಮತ್ತು ದಿನಸಿ ಅಂಗಡಿಯಿಂದ ಕಳ್ಳತನ ಮಾಡಿದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಆರೋಪಿಯನ್ನು ಕೇರಳ ಮೂಲದ ಸತೀಶ್ ಎಂದು ಗುರುತಿಸಲಾಗಿದೆ. ಸತೀಶ್‌ಗೆ ನ್ಯಾಯಾಲಯವು ಕಲಂ 331(4) BNS ಅಡಿಯಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಿದೆ. ಜೊತೆಗೆ ಕಲಂ 305 BNS ಅಡಿಯಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದಲ್ಲಿ 10

ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ Read More »

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ

ಮೂಡಬಿದ್ರೆ: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಮೂಡಬಿದ್ರೆ ಪೊಲೀಸರು ದಾಳಿ ಮಾಡಿ, ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಶ್ರೀ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ ಮುಗಿದ ಬಳಿಕ ಅಕ್ರಮ ಕೋಳಿ ಅಂಕ ನಡೆಯುತ್ತಿತ್ತು. ಈ ಕುರಿತು ಮಾಹಿತಿ ಪಡೆದ ಮೂಡುಬಿದ್ರೆ ಪೊಲೀಸರು ತಕ್ಷಣ ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಕೋಳಿ ಅಂಕಕ್ಕೆ ಪಣವಾಗಿಟ್ಟಿದ್ದ ₹1,480 ನಗದು, 17 ಜೀವಂತ

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಆರೋಪಿಗಳ ಬಂಧನ Read More »

ಮಂಗಳೂರು: ವಧೆಗಾಗಿ ದನಗಳ ಅಕ್ರಮ ಸಾಗಾಟ ಪತ್ತೆ

ಫಾರ್ಚುನರ್‌ ಕಾರಲ್ಲಿ ದನಗಳನ್ನು ಸಾಗಿಸುತ್ತಿದ್ದ ಆರೋಪಿಗಳು ಮಂಗಳೂರು: ದನಗಳನ್ನು ವಧೆಗಾಗಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಕಾರನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾದ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ಮುಂಜಾನೆ ಸುಮಾರು 4.30ರ ವೇಳೆಗೆ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಡಗ ಎಡಪದವು ಗ್ರಾಮದ ಬಳಿ ಬಜರಂಗದಳ ಸಂಘಟನೆಯ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಕಾರಿನೊಳಗೆ ಹಿಂಸಾತ್ಮಕ ರೀತಿಯಲ್ಲಿ 4 ದನಗಳನ್ನು

ಮಂಗಳೂರು: ವಧೆಗಾಗಿ ದನಗಳ ಅಕ್ರಮ ಸಾಗಾಟ ಪತ್ತೆ Read More »

ಬಂಟ್ವಾಳ : ಮನೆಯಂಗಳಕ್ಕೆ ಬಂದ ಬೃಹತ್‌ ಗಾತ್ರದ ಮೊಸಳೆ

ಬಂಟ್ವಾಳ : ಏಳು ಅಡಿ ಉದ್ದವಿದ್ದ ಬೃಹತ್‌ ಗಾತ್ರದ ಮೊಸಳೆಯೊಂದು ಮನೆಯಂಗಳಕ್ಕೆ ಬಂದ ಘಟನೆ ಬಂಟ್ವಾಳದಲ್ಲಿ ಮುಂಜಾನೆ ವೇಳೆ ಸಂಭವಿಸಿದೆ. ಸರಪಾಡಿ ನಾವೂರು ಗ್ರಾಮದ ಪೂಪಾಡಿಕಟ್ಟೆ ನೆಕ್ಕಿಲಾರು ರಾಜೇಶ್ ನಾಯಕ್ ಎಂಬವರ ಮನೆಯ ಅಂಗಳಕ್ಕೆ ಈ ಮೊಸಳೆ ಬಂದಿದೆ. ನೇತ್ರಾವತಿ ನದಿ ತೀರದಿಂದ ಅವರ ಮನೆ ಸುಮಾರು 250 ಮೀಟರ್‌ ದೂರದಲ್ಲಿದೆ. ನೇತ್ರಾವತಿ ನದಿ ತೀರದಿಂದ ಸುಮಾರು 250 ಮೀಟರ್‌ ದೂರದಲ್ಲಿ ಇವರ ಮನೆಯಿದೆ. ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಮನೆಯ ಹೊರಗೆ ತರಗೆಲೆಗಳ ಶಬ್ದ

ಬಂಟ್ವಾಳ : ಮನೆಯಂಗಳಕ್ಕೆ ಬಂದ ಬೃಹತ್‌ ಗಾತ್ರದ ಮೊಸಳೆ Read More »

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಹಣ, ತಿಂಡಿಯ ಆಮಿಷವೊಡ್ಡಿ ಕೃತ್ಯ ಎಸಗಿದ ಯುವಕ​ಮಂಗಳೂರು : ಒಂಬತ್ತು ಬಾಲಕನಿಗೆ ಹಣ ಮತ್ತು ತಿಂಡಿಯ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣವೊಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಟೆಕಾರು ಪೋಸ್ಟ್ ವ್ಯಾಪ್ತಿಯ ಮಡ್ಯಾರ್ ನಿವಾಸಿ, ಬಿಜೈನ ಲಾಜಿಸ್ಟಿಕ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆಶೀಶ್ ಪೂಜಾರಿ (33) ಬಂಧಿತ ಆರೋಪಿ. ಬಾಲಕನಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ವಿಕೃತ ಚಟುವಟಿಕೆಗಳಿಗೆ ಪ್ರೇರೇಪಿಸಿದಲ್ಲದೆ, ದೈಹಿಕ ದೌರ್ಜನ್ಯ ಎಸಗಿರುವ ಬಗ್ಗೆ ಪೋಷಕರು ನೀಡಿದ ದೂರಿನ

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ Read More »

error: Content is protected !!
Scroll to Top