ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು
ರಾಜ್ಯ ರಾಜಕಾರಣದಲ್ಲಿ ಪ್ರಾಮುಖ್ಯತೆಯಿಲ್ಲದ ರಾಜಕಾರಣಿ ಎಂದು ಲೇವಡಿ ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಹನಿಟ್ರ್ಯಾಪ್ ಪಿತಾಮಹ ಎಂದು ಟೀಕಿಸಿರುವ ವಿಧಾನ ಪರಿಷತ್ತಿನ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ಹನಿಟ್ರ್ಯಾಪ್ ಕುರಿತಾದ ಹೇಳಿಕೆ ನಿಮ್ಮ ಮಲಿನಗೊಂಡ ಮನಸ್ಥಿತಿ, ಹರಕು ನಾಲಗೆಯ ವ್ಯಕ್ತಿತ್ವವನ್ನು ಪರಿಚಯಿಸಿದೆ. ನಾಮಕರಣ ಅಧಿಕಾರ ಬಲದಿಂದ ರಾಜಕೀಯ ಅಸ್ತಿತ್ವ ಕಂಡುಕೊಂಡಿರುವ ನೀವು, ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿ ನಿಮ್ಮ ಹೈಕಮಾಂಡ್ ಅಂಗಳವನ್ನು ವಿಕೃತ ಖುಷಿ ಪಡಿಸಲು ಹೊರಟಿದ್ದೀರಿ ಎಂಬುದು ಬಹಿರಂಗ ಸತ್ಯ ಎಂದು ಹೇಳಿದೆ. […]
ಹೈಕಮಾಂಡನ್ನು ವಿಕೃತವಾಗಿ ಖುಷಿಪಡಿಸುವ ಚಾಳಿ : ಬಿ.ಕೆ.ಹರಿಪ್ರಸಾದ್‌ಗೆ ಬಿಜೆಪಿ ತಿರುಗೇಟು Read More »










