ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಉಚಿತ ಟೈಲರಿಂಗ್ ಕ್ಲಾಸ್ ತರಬೇತಿಯ ಸಮಾರೋಪ ಕಾಯ೯ಕ್ರಮ
ಪುತ್ತೂರು ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಉಚಿತ ಟೈಲರಿಂಗ್ ಕ್ಲಾಸ್ ತರಬೇತಿ ನಡೆಸಿದ್ದು ಮಾ.13 ರಂದು ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ವಸಂತ ಇವರು ನೆರವೇರಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಜ್ಞಾನವಿಕಾಸ ವಿಭಾಗದ ನಿರ್ದೇಶಕರಾದ ವಿಠಲ್ ಪೂಜಾರಿ ಮಾತನಾಡಿ, ತಾಯಿಯ ತ್ಯಾಗ, ಪ್ರೀತಿ, ಕರುಣೆ ಎಂದರೆ ಹೇಗೆ, ತಂದೆ ಮಕ್ಕಳಿಗೆ ತೋರಿಸುವ ಪ್ರೀತಿ ಮಮಕಾರ ಹೇಗೆ ಮಕ್ಕಳಿಗೆ ತಾವು ಕೇಳಿದಂತಹ ವಸ್ತುಗಳನ್ನು ನೇರವಾಗಿ ತೆಗೆದುಕೊಡುವ ಮೊದಲು ತಂದೆ-ತಾಯಿಯ […]










