ಪೋಕ್ಸೊ ಕೇಸ್ : ಯಡಿಯೂರಪ್ಪಗೆ ಕೋರ್ಟ್ನಿಂದ ರಿಲೀಫ್
ಖುದ್ದು ಹಾಜರಾತಿ, ಸಮನ್ಸ್ಗೆ ಹೈಕೋರ್ಟಿನಿಂದ ತಡೆ ಬೆಂಗಳೂರು: ಪೋಕ್ಸೊ ಪ್ರಕರಣದ ಸಂಬಂಧ ಮಾರ್ಚ್ 15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆ ನೀಡಿದೆ. ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಪ್ರಕರಣದಲ್ಲಿ ಬಿ.ಎಸ್ ಯಡಿಯೂಪ್ಪ ಅವರಿಗೆ ರಿಲೀಫ್ ಸಿಕ್ಕಿದೆ.2024ರ ಫೆಬ್ರವರಿ 2ರಂದು ನಡೆದಿದೆ ಎನ್ನಲಾದ ಘಟನೆ ಕುರಿತು 1 ತಿಂಗಳು 12 ದಿನ ತಡವಾಗಿ ಪೋಕ್ಸೊ ಕೇಸ್ ದಾಖಲಿಸಲಾಗಿದೆ. ಘಟನೆ […]
ಪೋಕ್ಸೊ ಕೇಸ್ : ಯಡಿಯೂರಪ್ಪಗೆ ಕೋರ್ಟ್ನಿಂದ ರಿಲೀಫ್ Read More »










